ಭತ್ತದ ಎಲೆ ಕವಚ ಕೊಳೆತ ರೋಗ - ಭತ್ತ

ಭತ್ತ ಭತ್ತ

S

ಯಾವ ರೋಗ ಮತ್ತು ಚಿಕಿತ್ಸೆ ತಿಳಿಸಿ

ಗರಿ ಒಣಗಿದೆ ಕುತ್ತಿಗೆ ಕಪ್ಪಾಗಿದೆ ಹಾಗು ಕೊಳವೆ ಬೆಂಡಾಗಿದೆ

1ಡೌನ್ವೋಟ್ ಮಾಡಿ
S

ಹೆಲೋ Santosh Hudedal. ತಮ್ಮ ಭತ್ತದ ಬೆಳೆಗೆ Sheath Rot of Rice ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ