ನಾಟಿ ಮಾಡಿ ಹದಿನೈದ ರಿಂದ ಹದಿನೇಟು ದಿನಗಳಾಗಿವೆ ಸಸಿ ಚಿಗುರು ಬರದೇ ಒಣಗುತಿದೆ ಎಲೆಗಳು ಹಳದಿಬಣ್ಣಕ್ಕೆ ಬಂದು ಒಣಗುತಿವೆ
ಚಿಗುರು ಬರದೇ ಒಣಗುತಿದೆ ಎಲೆಗಳು ಹಳದಿಬಣ್ಣಕ್ಕೆ ಬಂದು
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಚಿಗುರು ಬರದೇ ಒಣಗುತಿದೆ ಎಲೆಗಳು ಹಳದಿಬಣ್ಣಕ್ಕೆ ಬಂದು
ಹಾಗೂ ಹುಳಗಳ ಬಾದೆ ಜಾಸ್ತಿಯಾಗಿದೆ ಇದಕ್ಕೆ ಪರಿಹಾರ ತಿಳಿಸಿ
ಎಲೆಗಳು ದುಂಡಾಗಿ ಬರುತ್ತೇವೆ
ಭತ್ತದ ಮೇಲೇ ಈ ರೀತಿ ಇವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಚನ್ನಕೇಶವ ಟಿ. ಇದು Alkalinity ಪ್ರಭಾವ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!