ನಾಟಿ ಮಾಡಿ 38 ದಿನಗಳಾಯಿತು ಆದರೆ ಬೆಳವಣಿಗೆಯಾಗಿಲ್ಲ 3 ಗೊಬ್ಬರ ಮುಗಿದಿದೆ
ತಂಡಗಳ ಸಂಖ್ಯೆ ಕಡಿಮೆ ಇದೆ ಮತ್ತು ಬೆಳವಣಿಗೆ ಕಡಿಮೆ ಇದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತಂಡಗಳ ಸಂಖ್ಯೆ ಕಡಿಮೆ ಇದೆ ಮತ್ತು ಬೆಳವಣಿಗೆ ಕಡಿಮೆ ಇದೆ
ನಾವು ನಮ್ಮ ಹೊಲಕ್ಕೆ ರಾಸಾಯನಿಕ ಗೊಬ್ಬರವನ್ನು ಒಂದು ಬಾರಿ ಹಾಕಿದ್ದೇನೆ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಎಲೆಗಳನ್ನು ಕೀಟಗಳು ಇರುವ ಕಾರಣದಿಂದಾಗಿ ಕೀಟನಾಶಕ ಔಷಧಿ ಭತ್ತದ ಸಸಿ ಹಸಿರು ಬರುವಂತೆ ಒಳ್ಳೆಯ ಔಷಧಿಯನ್ನು ತಿಳಿಸಿ.
ಇದಕ್ಕೆ ಯಾವ ಎಣ್ಣೆ ಸ್ಪ್ರೇ ಮಾಡಬೇಕು ರಿಸಲ್ಟ್ ಬಂದಿದ್ದರೆ ಹೇಳಿ
ಸಾರ್ ತೆನೆಗೆ ಈ ತರ ಕುತ್ತಿಗೆ ರೋಗ ಬಂದಿದೆ, ತುಂಬಾ ಮಂಜಿನ ವಾತಾವರಣ ಇದೆ ಸಾರ್ ದಯವಿಟ್ಟು ಯಾವ ಔಷಧಿ ಹೊಡಿಬೇಕು ತಿಳಿಸಿ ಸಾರ್ 🙏
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Pk. ಹೆಚ್ಚು ತೆಂಡೆ ಒಡೆಯಲು Nitrogen Deficiency ಕೊರತೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!