ಸಾರಜನಕ ಕೊರತೆ - ಭತ್ತ

ಭತ್ತ ಭತ್ತ

V

Sir ಇದು ಎಲೆ ಮೇಲೆ ಕೆಂಪು ಬಣ್ಣ ಬಂದಿದೆ ಇದು ಯಾವ ರೋಗ ಅಂತಾ ಗೊತ್ತಾಗುತ್ತಿಲ್ಲ

ಎಲೆ ಮೇಲೆ ಕೆಂಪು ಬಣ್ಣ ಇದೆ ಇದಕ್ಕೆ ಯಾವ ರೋಗ ಬಂದಿದೆ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

Virupakshi its ಹುಲ್ಲು ಜೋಳದ ತುಕ್ಕುರೋಗ ,ಇರ್ಬೊದು ಚಿತ್ರ ಸರಿಯಾಗಿ ಕಾಣುತ್ತಿಲ್ಲ

1ಡೌನ್ವೋಟ್ ಮಾಡಿ
S

ಹೆಲೋ Virupakshi. ಈ ಚಿತ್ರದ ಪ್ರಕಾರವಾಗಿ ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ