ನಾಟಿ ಮಾಡಿ ಒಂದು ತಿಂಗಳಾಯಿತು ಒಂದು ತಿಂಗಳಾಯಿತು ಇತರ ರೋಗ ಕಂಡು ಬಂದಿದೆ ಯಾವ ಔಷಧಿ ಸಿಂಪಡಿಸಬೇಕು
ಕಲೆಗಳೆಲ್ಲವೂ ಕೆಂಪು ಕೆಂಪು ತರ ಬಣ್ಣಕ್ಕೆ ಬದಲಾಗಿವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಲೆಗಳೆಲ್ಲವೂ ಕೆಂಪು ಕೆಂಪು ತರ ಬಣ್ಣಕ್ಕೆ ಬದಲಾಗಿವೆ
ಸಸಿ ಹಾಕಿ 12 ದಿನಗಳಾಗಿವೆ ಸಸಿಗಳ ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಮತ್ತು ಚುಕ್ಕೆ ಮಚ್ಚೆಯ ರೀತಿ ಕಾಣಿಸುತ್ತದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ...
ಭತ್ತ ದ ತೆನೇಗಳು ಹೊಣ್ಣಗುತಿದೆ
ಎಳೆಗಳಲಿ ಯಾವುದೇ ರೋಗ ಇಲ್ಲ ಜೋನಿ ಒಂದೇ ಸಮಸ್ಯೆ ಒಂದು ಬಾರಿ ರಾಸಾಯನಿಕ ಬಳಸಿದ್ದೇನೆ ಕಂಟ್ರೋಲ್ ಆಗುತ್ತಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Devaraj. ಇದು Bacterial Blight of Rice ಅಥವಾ Potassium Deficiency ಕೊರತೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Harish 0
4 ವರ್ಷಗಳ ಹಿಂದೆ
Edakke enadru medisine ediya sir
Suresh 173587
4 ವರ್ಷಗಳ ಹಿಂದೆ
ಹೆಲೋ Harish. ತಾವು ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.