ಇದು ಬೆಂಕಿ ರೋಗ ಮತ್ತು ಇದರ ನಿಯಂತ್ರಣಕ್ಕೆ ಏನು ಮಾಡಬೇಕು
ಬೆಂಕಿ ರೋಗವನ್ನು ನಿಯಂತ್ರಿಸಲು ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಂಕಿ ರೋಗವನ್ನು ನಿಯಂತ್ರಿಸಲು ಏನು ಮಾಡಬೇಕು
ಕಬ್ಬಿನ ಶುಳಿಯಲ್ಲಿ ಹುಳುಗಳು ಇವೆ
ತೇನೆ ಬೀಚಿದೆ ಹಾಲು ತುಂಬಿದೆ ಅದೇನೆ ತೇನೆ ಉಂಡೆ ಬಂದೀದೆ ಎನ್ನು ರೋಗ ಅದು ಒಂದು ಉತ್ತರ ಬೆಕು ಸಮಸ್ಯೆಗೆ ಪರಿಹಾರ ಔಷಧಿ ಬೆಕು ಅದುಸ್ಟು ಬೇಗ ತಿಳಿಸಿ
Alegala banna🍌badalavane
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Pk. ಇದು ಪ್ರಾರಂಭ ಹಂತದ Brown Spot of Rice ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Pk 42
4 ವರ್ಷಗಳ ಹಿಂದೆ
ಸರ್ ಇದಕ್ಕೆ ಯಾವ ರಾಸಾಯನಿಕ ಸಿಂಪಡಿಸಬೇಕು
Suresh 173587
4 ವರ್ಷಗಳ ಹಿಂದೆ
ಹೆಲೋ Pk. ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಅಂದರೆ Brown Spot of Rice ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಔಷಧಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.
Shankara 0
4 ವರ್ಷಗಳ ಹಿಂದೆ
ಪೂಜಿವನ್ ಸಿಂಪಡಿಸಿ