ಕೀಟನಾಶಕ ಮತ್ತು ರಸಗೊಬ್ಬರ ಬಳಕೆ ಬಗ್ಗೆ ಮಾಹಿತಿ ನೀಡಿ
ಬೋರವೆಲ್ ವಾಟರ ಬೆಳೆಯಲ್ಲಿ ಕೆಂಪು ಚಾಯೆ ಕಂಡು ಬರುತ್ತದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೋರವೆಲ್ ವಾಟರ ಬೆಳೆಯಲ್ಲಿ ಕೆಂಪು ಚಾಯೆ ಕಂಡು ಬರುತ್ತದೆ
ಯಲೇ ಹಸಿರು ಬಣ್ಣ ಆಗಿತ್ತಿದೆ ಮತ್ತು ಕಿವಾಡಿ ಕಡಿತಾಇವೇ ಇದಕ್ಕೆ ಪರಿಹಾರ ಕೊಡಿ ಸರ್
Batta ke huluvin kata ide
ಇದು ಯೂರಿಯದ ಕೊರತೆ ಅಲ್ಲ ಈ ರೋಗದ ಹೆಸರು ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Halesh.Eshappa.N K. ಇದು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ಒಳ್ಳೆಯ ಇಳುವರಿ ಪಡೆಯಿರಿ ಅಥವಾ ತಾವು Plantix ನ "Crop Advisory" ಯಲ್ಲಿ ಈಗ ಭತ್ತದ ಬೆಳೆಯ ಸಲಹೆ ಪಡೆಯಲು ನೋಂದಾಯಿಸಿಕೊಳ್ಳಿ. ಇದು ನಿಮಗೆ, ತಮ್ಮ ಬೆಳೆ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ನಿರಂತರ ಮಾಹಿತಿ ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Girimallappa
0
4 ವರ್ಷಗಳ ಹಿಂದೆ
Kenpu haladi sasi karagi hoguvudu idakke enu madabeku answer madi please
Suresh
173587
4 ವರ್ಷಗಳ ಹಿಂದೆ
ಹೆಲೋ Girimallappa. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Ravichandra
16
4 ವರ್ಷಗಳ ಹಿಂದೆ
ಕೆಂಪು ಹಳದಿ ಶಶಿ ಕರೆಗೆ ಹೋಗುವುದಕ್ಕೆ ಏನು ಮಾಡಬೇಕು ಸರ್
Suresh
173587
4 ವರ್ಷಗಳ ಹಿಂದೆ
ಹೆಲೋ Ravichandra. ಇದು Bacterial Blight of Rice ರೋಗದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಕಳಿಸಿದ ಚಿತ್ರ ತುಂಬಾ ದುರದ್ಧಾಗಿದ್ಧು ಅಸ್ಪಷ್ಟವಾಗಿದೆ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Basu
0
4 ವರ್ಷಗಳ ಹಿಂದೆ
Redeem