ನಮ್ಮ ಭತ್ತದಲ್ಲಿ ಕೊಳ್ಳಿ ಆಗಿದೆ ಪರಿ ಹಾರ ತಿಳಿಸಿ ಗೆಳೆಯ ರೆ.
ಭತ್ತ ದಲ್ಲಿ ಕೊಳ್ಳಿ ಆಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಭತ್ತ ದಲ್ಲಿ ಕೊಳ್ಳಿ ಆಗಿದೆ
ಸಸಿ ಕೆಂಪು ಆಗಿದೆ ಪರಿಹಾರ
ತೇನೆ ಬೀಚಿದೆ ಹಾಲು ತುಂಬಿದೆ ಅದೇನೆ ತೇನೆ ಉಂಡೆ ಬಂದೀದೆ ಎನ್ನು ರೋಗ ಅದು ಒಂದು ಉತ್ತರ ಬೆಕು ಸಮಸ್ಯೆಗೆ ಪರಿಹಾರ ಔಷಧಿ ಬೆಕು ಅದುಸ್ಟು ಬೇಗ ತಿಳಿಸಿ
ನಮ್ಮ ಭತ್ತ ದಲ್ಲಿ ಎಲೆಗಳು ಒಣಗುತ್ತಿದೆ ಯಾವ ಎಣ್ಣೆ ಸಿಂಪರಣೆ ಮಾಡಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Hussenbasha. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಈ ಚಿತ್ರದ ಪ್ರಕಾರವಾಗಿ ಇದು Udbatta Disease of Rice ಅಥವಾ Rice Bug ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivaraja 0
4 ವರ್ಷಗಳ ಹಿಂದೆ
Namma battadali kolli vogide namage ansar sikkila yene yavadu vdibeku
Suresh 173587
4 ವರ್ಷಗಳ ಹಿಂದೆ
ಹೆಲೋ Shivaraja Nayaka. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.