47 ದಿನಗಳಲ್ಲಿ ತೆನೆ ಬಿಡಲು ಪ್ರಾರಂಭವಾಗಿದೆ ಇದು ಚೆನ್ನಾಗಿ ಫಸಲು ಭರುತ್ತದೆಯೆ
ನೊಡೊಕೆ ಚಿಕ್ಕ ಚಿಕ್ಕ ತೆನೆಗಳು ಥರ ಕಾಣುತ್ತದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನೊಡೊಕೆ ಚಿಕ್ಕ ಚಿಕ್ಕ ತೆನೆಗಳು ಥರ ಕಾಣುತ್ತದೆ
ನಮ್ಮ ಭತ್ತ ದಲ್ಲಿ ಎಲೆಗಳು ಒಣಗುತ್ತಿದೆ ಯಾವ ಎಣ್ಣೆ ಸಿಂಪರಣೆ ಮಾಡಬೇಕು ತಿಳಿಸಿ
ಮೇಲಿನ.ಚಿತ್ರದ ಹಾಗೆ.ಕಾಣಿಸುತಿವೆ ಮತ್ತು ಕೆಲವು ಕಡೆ ಭತ್ತ ಚಿಗುರುತಿವೆ ಎಲ್ಲಾ ಕಡೆ ಬೇಗ ಚಿಗುರುವ ಹಾಗೆ ಏನು ಮಾಡಬೇಕು
ನಮ್ಮ ಭತ್ತದ ಗರಿಗಳಮಮೇಲೆ ಕಂದೂಬಣ ಬಂದೀದೆ ಏನು ಮಾಡಬೇಕು ಬೇಳವಣೇಗೆ ಕಡೀಮೆ ಇದೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Raghu Nayak. ಇದು Brown Spot of Rice ಮತ್ತು Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!