ನಮ್ಮ ಬತ್ತ ಸರಿಯಾಗಿ ಬಡ್ಡಿ ಹೊಡೆದಿಲ್ಲ
ಎಲೆಗಳು ಕೆಂಪು ಬಣ್ಣಕ್ಕೆ ತಿರುಗಿದೆ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಕೆಂಪು ಬಣ್ಣಕ್ಕೆ ತಿರುಗಿದೆ
Batthadali haladi Banna (buju) mathu jidi biduvike jaasthi hide adake parihara kodi
ದಾಮಿಗಳಿವೆ ಇದಕ್ಕೆ ಎಣ್ಣೆ ತಿಳಿಸಿ
ಎಲೆ ಕೆಂಚಗೆ ಇದೆ ಬೆಳವಣಿಗೆ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Chanappa. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ. ಇದು Bacterial Blight of Rice ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!