ಎಲ್ಲ ತೆನೆಯ ಸಮೇತ ಎಲ್ಲ ಬೆಳೆ ಒಣಗುತ್ತಿವೆ ಈ ರೋಗ ಯಾವದು ಮತ್ತು ಇದು ತೆನೆ ಬಂದ ಮೇಲೆ ಈ ರೀತಿ ಆಗಿದೆ ಆದರೆ ಹೊಲದಲ್ಲಿ ಕಂದು ಜಿಗಿ ಹುಳ ಇಲ್ಲ (BPH), ಬಡ್ಡೆ ಕೊಳೆ ರೋಗನು ಅಲ್ಲ
ಇದಕ್ಕೆ ಯಾವ ಎಣ್ಣೆ ಸ್ಪ್ರೇ ಮಾಡಬೇಕು ರಿಸಲ್ಟ್ ಬಂದಿದ್ದರೆ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಎಣ್ಣೆ ಸ್ಪ್ರೇ ಮಾಡಬೇಕು ರಿಸಲ್ಟ್ ಬಂದಿದ್ದರೆ ಹೇಳಿ
ರೋಗವನ್ನು ಹೋಗಲಾಡಿಸುವುದು ಹೇಗೆ
ಇದಕೆ ಏನು ಮಾಡಬೇಕು ಯಾವ ಔಷದಿ ಓಡಿಬೇಕು
ಎಲೆಗಳು ಒಣಗುತ್ತದೆ ಗಿಡ ಸೊರಗುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shashikumar. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Red Stripe Disease ರೋಗ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ತಾವು ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mb
0
4 ವರ್ಷಗಳ ಹಿಂದೆ
Mn