ಭತ್ತದ ಬೆಳೆ ಕುಂಠಿತ ವಾಗಿದೆ ಕಾರಣ ತಿಳಿಸಿ
ಹಳದಿ ಬಣ್ಣ ಹೊಂದಿರುತ್ತವೆ ಭತ್ತಗಳು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಳದಿ ಬಣ್ಣ ಹೊಂದಿರುತ್ತವೆ ಭತ್ತಗಳು
ಎಲೆಗಳ ಬಣ್ಣ ಬಿಳಿ ಮತ್ತು ಎಲೆ ಮುರಿದು ಬೀಳುವುದು
ಭತ್ತದ ಸಸಿಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಂಡು ಬರುತ್ತಿವೆ ದಯವಿಟ್ಟು ಪರಿಹಾರ ತಿಳಿಸಿ
ಬೆಂಕಿಯ ರೋಗಕ್ಕೆ ಯಾವ ಔಷಧವನ್ನು ಸಿಂಪಡಿಸಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Rakesha Kathige. ತಾವು ಕಳಿಸಿದ ಚಿತ್ರ ತುಂಬಾ ದುರದ್ಧಾಗಿದ್ಧು ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಬೆಳೆ ಹಳದಿ ಆಗಲು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಭತ್ತದ ಬೆಳೆಯ ಸಲಹೆಯನ್ನು ರಚಿಸಿ. ಇದು ನಿಮ್ಮ ಭತ್ತದ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Yashas
16
4 ವರ್ಷಗಳ ಹಿಂದೆ
Hupu haki
Dev
6
4 ವರ್ಷಗಳ ಹಿಂದೆ
Modalu nelavannu bigigolisi nantara safe spy madi 3ekarege1kg