ನಮ್ಮ ಬೆಳೆ ಯ ಬಗ್ಗೆ ಇನ್ನಷ್ಟು ತಿಳದುಕೊಳ್ಳ ಬಹುದೆ
ಕೀಟಗಳ ಸಮಸ್ಸೆ ಮತ್ತು ಬೇರುಹುಲ ಸಮಸ್ಸೇ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕೀಟಗಳ ಸಮಸ್ಸೆ ಮತ್ತು ಬೇರುಹುಲ ಸಮಸ್ಸೇ
ಎಲೆಗಳಲ್ಲಿ ಬಣ್ಣ ಬದಲಾವಣೆ
Batta nati madi 15 day agide. Bele badida hage, koletahage kanutte
ಭತ್ತದ ಬೆಳೆಗೆ ಹಸಿರು ಹುಳು ಮತ್ತು ಬಿಳಿ ಹುಳು ಕಡಿಯುತ್ತಿದ್ದು, ನಾಟಿ ಮಾಡಿ ಒಂದು ತಿಂಗಳಾದರು ಮರಿ ಬರುತ್ತಿಲ್ಲ. ಎರಡು ಗೊಬ್ಬರ ಸಹ ಹಾಕಿದ್ದೆವೆ. ಹಾಗೆ ಎಲೆಗಳು ಒಣಗಿದ ರೀತಿ ಆಗಿದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ User. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ತಿಳಿಸಿದಂತೆ ಇಲ್ಲಿ ಯಾವುದೇ ಕೀಟಗಳ ಭಾಧೆ ಕಂಡು ಬಂದಿಲ್ಲ. ಅಂಥಾ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!