ಈ ರೋಗಕ್ಕೆ ಪರಿಹಾರ ಸೂಚಿಸಿ
ಎಲೆಗಳು ಹಳದಿ ಬಣ್ಣಕೆ ತಿರುಗುತ್ತಿದೆ. ಸುಳಿಯು ಒಣಗುತಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕೆ ತಿರುಗುತ್ತಿದೆ. ಸುಳಿಯು ಒಣಗುತಿದೆ
ತೆನೆಯಲ್ಲಿ ಹಾಲು ತುಂಬದೆ ತಾಲು ಹಾಗುತ್ತಿದೆ. ಇದಕ್ಕೆ ಏನು ಮಾಡಭೇಕು?
ಸರ್ edhu ಯಾವ್ ರೋಗ ಇಧಕ್ಕೆ ಔಷಧಿ ಯಾವ ಔಷಧಿ ಹಾಕಬೇಕು
ಗರಿ ಕೆಂಪಾಗಿದ್ದು,ಭತ್ತದ ಬೆಳವಣಿಗೆ ಇಲ್ಲ ಇದು ಸುಮಾರು 75 ದಿನಗಳ ಬೆಳೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಮಹದೇವ ಸ್ವಾವಿು. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Rice Case Worm ಮತ್ತು Rice Hispa ಕೀಟದ ಭಾಧೆ ಇರಬಹುದು ಎಂದು ಅಂದಾಜಿಸಲಾಗಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!