ಸಮಸ್ಯೆಯ ಬಗ್ಗೆ ಪರಿಹರಿಸಿ
ಈ ಸಮಸ್ಯೆಗೆ ಪರಿಹಾರವೇನು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ಸಮಸ್ಯೆಗೆ ಪರಿಹಾರವೇನು
Eleya tudiyallli white machhe
ಚಿಗುರು ಬರದೇ ಒಣಗುತಿದೆ ಎಲೆಗಳು ಹಳದಿಬಣ್ಣಕ್ಕೆ ಬಂದು
ಭೂಮಿ ಸುಳ್ಳ ಇರುವುದರಿಂದ ಬತ್ತದ ಎಲೆಗಳು ಒಣಗುತ್ತವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Rajesh. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ, ನೇರವಾದ ಚಿತ್ರಗಳ ತೋಟದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯುವುದು ಒಳ್ಳೆಯದು. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ, ಇದು Violet Stem Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!