ಈ ಬಿಳಿ ಹೊದಿಕೆ ಒಳಗಡೆ ಹುಳುಗಳಿವೆ ಇದರಿಂದ ಭತ್ತದ ಬೆಳೆಗೆ ಹಾನಿ ಇದೆಯಾ
ಈ ಬಿಳಿ ಹೊದಿಕೆ ಒಳಗಡೆ ಹುಳುಗಳಿವೆ ಇದರಿಂದ ಭತ್ತದ ಬೆಳೆಗೆ ಹಾನಿ ಇದೆಯಾ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ಬಿಳಿ ಹೊದಿಕೆ ಒಳಗಡೆ ಹುಳುಗಳಿವೆ ಇದರಿಂದ ಭತ್ತದ ಬೆಳೆಗೆ ಹಾನಿ ಇದೆಯಾ
ಇತರ ಸಮಸ್ಯೆ ಇದ್ದರೆ ಯಾವ ಕ್ರಮ ಕೈಗೊಳ್ಳಬೇಕು
ಇದಕ್ಕೆ ಯಾವ ಮದ್ದು ಹೊಡೆಯಬೇಕು ತಿಳಿಸಿ
ಸರ್ edhu ಯಾವ್ ರೋಗ ಇಧಕ್ಕೆ ಔಷಧಿ ಯಾವ ಔಷಧಿ ಹಾಕಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Neetha 373930
4 ವರ್ಷಗಳ ಹಿಂದೆ
Hi Santosh Hudedal If the insects are in high ,then only go for pesticide application
Suresh 173587
4 ವರ್ಷಗಳ ಹಿಂದೆ
ಹೆಲೋ Santosh Hudedal. ಈ ಚಿತ್ರದ ಪ್ರಕಾರವಾಗಿ ತಮ್ಮ ಭತ್ತದ ಬೆಳೆಗೆ Mealybug ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!