ಸಾರಜನಕ ಕೊರತೆ - ಭತ್ತ

ಭತ್ತ ಭತ್ತ

S

ಭತ್ತ-=Ammonium sulphate &10-26 ಗೊಬ್ಬರ ಹಾಕಿದ ನಂತರವೂ ಈ ತರ ಬೆಳೆ ಆಗ್ತಿದೆ ಇದು ಏಕೆ ಹೀಗೆ ಆಗುತ್ತೆ

ಎಲೆ ಹಳದಿ ಬಣ್ಣಕ್ಕೆ ತಿರುಗೆ ವನಗುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivaraj Magadum. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಭತ್ತದ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ