ಭತ್ತದ ಬೆಳೆಗೆ ಈ ರೀತಿಯಾಗಿದೆ
ಭತ್ತದ ಬೆಳೆಗೆ ಈ ರೀತಿಯಾಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಭತ್ತದ ಬೆಳೆಗೆ ಈ ರೀತಿಯಾಗಿದೆ
ಸಸಿ ಹಾಕಿ 12 ದಿನಗಳಾಗಿವೆ ಸಸಿಗಳ ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಮತ್ತು ಚುಕ್ಕೆ ಮಚ್ಚೆಯ ರೀತಿ ಕಾಣಿಸುತ್ತದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ...
ಈ ಬತ್ತಕ್ಕೆ ಯಾವ ಎಣ್ಣೆ ಹೊಡೆಯಬೇಕು
Theneyalli Kali white agi bartha ede Kali halu thumbuthilla
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Pravinpravin. ತಾವು ಕಳಿಸಿದ ಈ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Rice Hispa ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!