Sir namma hottalu paathi ee rithi aaguttide. Edakke parihara yenu....dayavittu thilisi
Yelegalu bili bannakke thiruguttive
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYelegalu bili bannakke thiruguttive
ಬೆರುಗಳು ಕಡಿಮೆ ಇದೆ ಆಗೆ ಈರುಳ್ಳಿ ರೋಗ ಇದೆ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ತಿಳಿಸಿ
Sir ondu tingalu aagide tene hucchide en maadabeku kaarana enu Urgent
Sanna hasiru bannada hulaglive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Nandisha Am. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Rice Hispa ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Chidananda
0
4 ವರ್ಷಗಳ ಹಿಂದೆ
ಏನು ಮಾಡಬೇಕು ಇದಕ್ಕೆ
Suresh
173587
4 ವರ್ಷಗಳ ಹಿಂದೆ
ಹೆಲೋ Chidananda Hg. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Chidananda
0
4 ವರ್ಷಗಳ ಹಿಂದೆ
Ok
Suresh
173587
4 ವರ್ಷಗಳ ಹಿಂದೆ
Hi Chidananda Hg. Compare symptoms with Rice Hispa and Nitrogen Deficiency . Click on green links for checking symptoms and taking control measures from Plantix library.