ನಾಟಿ ಮಾಡಿ 30 ದಿನಗಳಾಗಿವೆ.ಅಲ್ಲಲ್ಲಿ ಗರಿಗಳು ಮೇಲಿನ ಚಿತ್ರ ದಲ್ಲಿದ್ದಂತೆ ಬಿಳಿಯ ಬಣ್ಣಕ್ಕೆ ತಿರುಗುತ್ತಿವೆ...ಮತ್ತು ಅಲ್ಲಲ್ಲಿ ಗರಿಗಳು ಒಣಗುತ್ತಿವೆ ಇದಕ್ಕೆಕಾರಣ ಮತ್ತು ಔಷಧ ತಿಳಿಸಿ ..🙏🙏🙏
ಎಲೆಗಳ ಬಣ್ಣ ಬದಲಾವಣೆ...ಕಾರಣ ಮತ್ತು ಪರಿಹಾರ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಬಣ್ಣ ಬದಲಾವಣೆ...ಕಾರಣ ಮತ್ತು ಪರಿಹಾರ ತಿಳಿಸಿ
ಇದು ಯೂರಿಯದ ಕೊರತೆ ಅಲ್ಲ ಈ ರೋಗದ ಹೆಸರು ಹೇಳಿ
Helegalu arishina bannake bandide
ಎಲೆಯ ತುದಿಯನ್ನು ಕತ್ತರಿಸುತಿವೆ ಸಣ್ಣ ಸಣ್ಣ ಬಿಳಿ ಚಿಟ್ಟೆ ಇದಕ್ಕೆ ಔಷಧಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಚಂದ್ರಶೇಖರ್. ಈ ಚಿತ್ರದ ಪ್ರಕಾರವಾಗಿ ತಮ್ಮ ಭತ್ತದ ಬೆಳೆಗೆ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು ಪ್ರಾರಂಭ ಹಂತದ Rice Hispa ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಶಾಂತಪ್ಪ
0
3 ವರ್ಷಗಳ ಹಿಂದೆ
ನಾಟಿ ಮಾಡಿ 20 ದಿನಗಳುಕಳೆದಿವೆ ಎಲೆಗಳು ಹಳದಿ ಮತ್ತು ಬಿಳಿ ಬಣ್ಣದ ಚುಕ್ಕೆಇವೆ ಇದಕ್ಕೆಪರಿಹಾರ ಏನು
Suresh
173587
3 ವರ್ಷಗಳ ಹಿಂದೆ
ಹೆಲೋ ಶಾಂತಪ್ಪ ಜೈನಾಪೂರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಇದು ಪ್ರಾರಂಭ ಹಂತದ Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.