ಸಾರಜನಕ ಕೊರತೆ - ಭತ್ತ

ಭತ್ತ ಭತ್ತ

ಭತ್ತದ ಪೈರು ಹಳದಿ ಬಣ್ಣಕ್ಕೆ ಬಂದಿದೆ, ಹಾಗು ಕೆಲವು ಪೈರು ಒಣಗುತ್ತಿದೆ ಇದಕ್ಕೆ ಕಾರಣ ಮತ್ತು ಪರಿಹಾರ ತಿಳಿಸಿ.

ಭತ್ತದ ಪೈರು ಹಳದಿ ಬಣ್ಣಕ್ಕೆ ಬಂದಿದೆ, ಹಾಗೂ ಕೆಲವು ಪೈರುಗಳು ಒಣಗುತ್ತಿವೆ ಇದಕ್ಕೆ ಕಾರಣ ಹಾಗೂ ಪರಿಹಾರಗಳನ್ನು ತಿಳಿಸಿ ದಯವಿಟ್ಟು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸಮೀರ್ ಖಾನ್. ತಾವು ಕಳಿಸಿದ ಚಿತ್ರದಲ್ಲಿ ಭತ್ತದ ಬೆಳೆಗೆ ಬಿಳಿ ಬಣ್ಣ ಕಾಣುತ್ತಿದ್ದೆ. ಆದರೆ ತಾವು ತಿಳಿಸಿದಂತೆ ಒಂದು ವೇಳೆ ಹಳದಿ ಬಣ್ಣ ಇದ್ದರೆ, ಇದು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
K

ಭತ್ತದ ಎಲೆ ಹಳದಿ ಬಣ್ಣಕ್ಕೆ ತಿರುಗುತ್ತದೆ. ಎಲೆ ಮುಂಬಾಗದಿಂದ ಆರಂಭ ವಾಗಿ ಕೊನೆಯ ತನಕ ಎಲೆ ಒಣಗಿ ಹೂಗುತ್ತದೆ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Keshava Murthy D.M. ತಮ್ಮ ಭತ್ತದ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
C

New ary

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ