Sasi ge mannu mettide idakke parihara heli
Sasi ge mannu mettide idakke parihara heli
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSasi ge mannu mettide idakke parihara heli
ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತದೆ
ಬೆರುಗಳು ಕಡಿಮೆ ಇದೆ ಆಗೆ ಈರುಳ್ಳಿ ರೋಗ ಇದೆ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ತಿಳಿಸಿ
Sanna hasiru bannada hulaglive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Kanakappakuri. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ನೀರು ಸರಿಯಾಗಿ ಸಸಿಗಳ ಬುಡದಲ್ಲಿ ನಿಲ್ಲುವಂತೆ ಮಾಡಿರಿ. ಮಣ್ಣು ಸುತ್ತಲೂ ಇದ್ದರೆ ಕೈಯಿಂದ ತೆಗೆದು ಭೂಮಿ ಮಟ್ಟ ಸರಿ ಮಾಡಿರಿ.
Kanakappakuri
11
4 ವರ್ಷಗಳ ಹಿಂದೆ
ಸರ್ ಸಸಿಗಳ ಬುಡದಲ್ಲಿ ಹೊತ್ತು ಎರುತ್ತಿರುವದು
Kanakappakuri
11
4 ವರ್ಷಗಳ ಹಿಂದೆ
ಸರ್ ನಿಮ್ಮ ಮೋಬೈಲ್ ಸಂಖ್ಯೆ ಕಳಿಸಿ
Suresh
173587
4 ವರ್ಷಗಳ ಹಿಂದೆ
ಹೆಲೋ Kanakappakuri. ಅಂದರೆ ಇದು Termites ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Kanakappakuri
11
4 ವರ್ಷಗಳ ಹಿಂದೆ
ಅದಕ್ಕೆ ಔಷದ ಹೇಳಿ
Banashankar
8
4 ವರ್ಷಗಳ ಹಿಂದೆ
Dantaol somotochemicals ಮರುಳು chemicals mixes madi chali