ಭತ್ತದ ಪೈರು ಈ ರೀತಿಯಾಗಿ ಏಕೆ ಕಟ್ಟಾಗಿದೆ? ಇದಕ್ಕೆ ಯಾವ ಹುಳುಗಳು ಕಾರಣ ಹಾಗೂ ಪರಿಹಾರವನ್ನು ತಿಳಿಸಿ.
ಭತ್ತದ ಎಲೆಗಳು ಒಣಗುತ್ತಿದೆ, ಬೇರಿನ ಮೇಲ್ಭಾಗದಲ್ಲಿ ಪೈರು ಕಟ್ಟಾಗಿದೆ. ಇದಕ್ಕೆ ಏನು ಮಾಡಬೇಕು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಭತ್ತದ ಎಲೆಗಳು ಒಣಗುತ್ತಿದೆ, ಬೇರಿನ ಮೇಲ್ಭಾಗದಲ್ಲಿ ಪೈರು ಕಟ್ಟಾಗಿದೆ. ಇದಕ್ಕೆ ಏನು ಮಾಡಬೇಕು?
ನಾವು ನಮ್ಮ ಹೊಲಕ್ಕೆ ರಾಸಾಯನಿಕ ಗೊಬ್ಬರವನ್ನು ಒಂದು ಬಾರಿ ಹಾಕಿದ್ದೇನೆ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಎಲೆಗಳನ್ನು ಕೀಟಗಳು ಇರುವ ಕಾರಣದಿಂದಾಗಿ ಕೀಟನಾಶಕ ಔಷಧಿ ಭತ್ತದ ಸಸಿ ಹಸಿರು ಬರುವಂತೆ ಒಳ್ಳೆಯ ಔಷಧಿಯನ್ನು ತಿಳಿಸಿ.
ಕಾಳು ತಾಲ್ ಆಗಿದೆ ವಣಗಿದೆ
ಬತ್ತದ ಗರಿಗಳು ಕೆಂಪು ಬಣ್ಣದಲ್ಲಿ ಕಾಣುತಿವೇ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಸಮೀರ್ ಖಾನ್. ಈ ತರಹದ ಚಿತ್ರದಿಂದ ಏನಾಗಿದೆ ಎಂದು ಸರಿಯಾಗಿ ಗೊತ್ತಾಗುವುದಿಲ್ಲ. ಆದಾಗ್ಯೂ ಇದು Stem Rot of Rice ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!