ಸಾರಜನಕ ಕೊರತೆ - ಭತ್ತ

ಭತ್ತ ಭತ್ತ

S

ಈ ರೀತಿಯ ಲಕ್ಷಣಗಳಿಗೆ ಸಿಂಪಡಣೆ ವಿವರಿಸಿ

ಎಲೆಗಳು ಮುದುಡಿ ಹಳದಿ ಆಗುತ್ತಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivashankar Belagal. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ಪ್ರಾರಂಭ ಹಂತದ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ದನ್ಯವಾದಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ತಮಗೂ ಧನ್ಯವಾದಗಳು. ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ Shivashankar Belagal.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ