ಅಕ್ಕಿಯ ಹಳದಿ ಮಾಟಲ್ ವೈರಸ್ - ಭತ್ತ

ಭತ್ತ ಭತ್ತ

ನಾಟಿ ಮಾಡಿ 40 ದಿನ ಗಳಾಗಿದೆ. ಈ ರೀತಿಯ ಕೆಂಪು ಬಣ್ಣದ ಗರಿಗಳು ಅಲ್ಲಲ್ಲಿ ಕಾಣುತ್ತಿದೆ ಇದಕ್ಕೆ ಕಾರಣ ಏನು.. ಪರಿಹಾರ ತಿಳಿಸಿ.

ಭತ್ತದಗರಿಗಳು ಅಲ್ಲಲ್ಲಿ .ಕೆಂಪುಬಣ್ಣದ ಗರಿಗಳು ಕಾಣತ್ತಿವೆ ಇದಕ್ಕೆಕಾರಣ ಮತ್ತು ಪರಿಹಾರ ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಚಂದ್ರಶೇಖರ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ಪ್ರಾರಂಭ ಹಂತದ Rice Yellow Mottle Virus ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ