ಅಕ್ಕಿಯ ಕೊಳವೆ ಹುಳು (ಕೇಸ್ ವರ್ಮ್) - ಭತ್ತ

ಭತ್ತ ಭತ್ತ

D

ಗರಿಗಳು ಬಿಳಿ ಬಣ್ಣವಾಗಾದೆ ಪರಿಹಾರ ಹೆಳಿ

ಗರಿಗಳು ಬಿಳಿ ಯಾಗಿವೆ. ಹಾಗೂ ಕರಗಿ ಹೂಗಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Devaraja.K M. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Rice Hispa, Paddy Swarming Caterpillar ಅಥವಾ Rice Case Worm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

ಬಿಳಿ ಬಣ್ಣ ಹೊಗಿ ಹಸಿರು ಆಗಲು ಔಷಧಿಯನ್ನು ಕೊಡಿ. .......saff ಔಷದಿ ಇದಕ್ಕೆ ಪರಿಹಾರ ಕೊಡುತ್ತಾ...........!!

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Devaraja.K M. ಈಗಾಗಲೇ ಇದರ ಕುರಿತು ಮೇಲಿನ ವಿಭಾಗದಲ್ಲಿ ಉತ್ತರಿಸಿದ್ದೇನೆ. ಸರಿಯಾಗಿ ಓದಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ