ಭತ್ತದ ಸಸಿ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಇದಕ್ಕೆ ಪರಿಹಾರ ನೀಡಿ
ಸಸಿ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಮತ್ತು ಬೆಳವಣಿಗೆ ಆಗುತ್ತಿಲ್ಲ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸಸಿ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಮತ್ತು ಬೆಳವಣಿಗೆ ಆಗುತ್ತಿಲ್ಲ
Edakke YAva kitanasaka balasabeku tilesi
ಭತ್ತದ ಬುಡದಲ್ಲಿ ಕೆಳಗಿನ ಎಲೆ ವಣಗಿದಂತೆ ಆಗಿ ಕ್ರಮೀಣ ಕೋಳೆಯತ್ತದೆ..
ನಾವು ನಮ್ಮ ಹೊಲಕ್ಕೆ ರಾಸಾಯನಿಕ ಗೊಬ್ಬರವನ್ನು ಒಂದು ಬಾರಿ ಹಾಕಿದ್ದೇನೆ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಎಲೆಗಳನ್ನು ಕೀಟಗಳು ಇರುವ ಕಾರಣದಿಂದಾಗಿ ಕೀಟನಾಶಕ ಔಷಧಿ ಭತ್ತದ ಸಸಿ ಹಸಿರು ಬರುವಂತೆ ಒಳ್ಳೆಯ ಔಷಧಿಯನ್ನು ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Ananda. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಸೋಮಶೇಖರ್ 0
3 ವರ್ಷಗಳ ಹಿಂದೆ
ಭತ್ತದ ಸಸಿ ಹಳದಿ ಬಣ್ಣಕ್ಕೆ ತಿರುಗುತ್ತದೆ ಇದಕ್ಕೆ ಪರಿಹಾರ ನೀಡಿ
Suresh 173587
3 ವರ್ಷಗಳ ಹಿಂದೆ
ಹೆಲೋ ಸೋಮಶೇಖರ್ ತಳವಾರ. ತಮ್ಮ ಭತ್ತದ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.