ಅಕ್ಕಿ ಕಾಂಡದ ಕೊಳೆರೋಗ - ಭತ್ತ

ಭತ್ತ ಭತ್ತ

M

Belavanigeyalli kuntitavagide

Sasi nettu 50 dinagaladarusaha sumaru 9inchu matra beledide .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjunath B.Y.. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Stem Rot of Rice ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!2

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
H

Idu yava tali??

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ H Manjunatha. ಈ ಸೈಟನಲ್ಲಿ ಬೆಳೆಗಳ ರೋಗ, ಕೀಟ ಮತ್ತು ಪೋಶಕೌಂಶಗಳ ಕೊರತೆ ಬಗ್ಗೆ ಮಾಹಿತಿ ಪಡೆಯಿರಿ. ಉಳಿದ ಇಂಥಾ ಮಾಹಿತಿಗಾಗಿ, ತಮ್ಮ ಹತ್ತಿರದ ಕೃಷಿ ಇಲಾಖೆಯನ್ನು ಅಥವಾ ತೋಟಗಾರಿಕೆ ಇಲಾಖೆಯನ್ನು ಅಥವಾ ಸಂಭಂದ್ಧಿಸಿದ ಇಲಾಖೆಯನ್ನು ಸಮ್ಪರ್ಕಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ