ನಮ್ಮ ಭತ್ತ ದ ಬೆಳೆ ಈ ರೀತಿ ಕೆಂಪಾಗಿದೆ ಯಾವ ಕೆಮಿಕಲ್ ಸಿಂಪಡಿಸಬೇಕು
ನಮ್ಮ ಭತ್ತ ದ ಬೆಳೆಯಲ್ಲಿ ಎಲೆ ಕಂಪಾಗಿದೆ ಯಾವ ಕೆಮಿಕಲ್ ಸಿಂಪಡಿಸಬೇಕು ತಿಳಿಸಿ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಭತ್ತ ದ ಬೆಳೆಯಲ್ಲಿ ಎಲೆ ಕಂಪಾಗಿದೆ ಯಾವ ಕೆಮಿಕಲ್ ಸಿಂಪಡಿಸಬೇಕು ತಿಳಿಸಿ
ತೆನೆಯಲ್ಲಿ ಅರ್ದ ಕಾಳು ಹುಳು ತಿಂದಿರೊ ತರ ಈದೆ
ಬತ್ತದ ಎಲೆಗಳು ಹೊಣಗಿ ಹುಲ್ಲಿಗೆ ಪರಿವರ್ತನೆ ಆಗುತ್ತಾ ಇದೆ
ಇದಕ್ಕೆ ಪರಿಹಾರವನ್ನು ತಿಳಿಸಿಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Hussenbasha. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Bacterial Leaf Streak ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Hussenbasha
21
4 ವರ್ಷಗಳ ಹಿಂದೆ
ಧನ್ಯವಾದಗಳು 👋👋👋👋👋👋
Suresh
173587
4 ವರ್ಷಗಳ ಹಿಂದೆ
ತಮಗೂ ಧನ್ಯವಾದಗಳು. ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ Hussenbasha.