ಸುರುಳಿ ಹುಳು (ವರ್ಲ್ ಮ್ಯಾಗಟ್) - ಭತ್ತ

ಭತ್ತ ಭತ್ತ

M

ಸಾರ್ ಯಾವ ಔಷದ ಸಿಂಪಡಿಸಬೇಕು ತಿಳಿಸಿ

60 ದಿವಸದ ಭತ್ತದ ಬೆಳೆಯ ಎಲೆಗಳು ಹಳದಿ ಮಚ್ಚೆ ಯಾಗಿದೆ ಯಾವ ಔಷದ ಸಿಂಪಡಿಸಬೇಕು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Moula Badiger. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Whorl Maggot ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

ಸಾರ್ ಇದು ಲಘು ಪೋಷಕಾಂಷಗಳ ಕೊರತೆ ಎಂದು ಹೇಳಿದ್ದಾರೆ ತಮ್ಮ ಉತ್ತರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

Sirrr phexoleon spreay madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ