ಅಕ್ಕಿ ಮುಳ್ಳುಚಿಪ್ಪಿನ ಹುಳು (ಹಿಸ್ಪಾ) - ಭತ್ತ

ಭತ್ತ ಭತ್ತ

ಇದು ಯಾವ ರೋಗ ಹೇಳಿ ಭತ್ತದ ಸಸಿಯ ಬೆಳವಣಿಗೆ ಯಲ್ಲಿ ಗರಿಗಳು ಉದುರಿ ಹೋಗಿದೆ

ಎಲೆಗಳು ಬಿಳಿ ಮತ್ತು ಹಳದಿ ಬಣ್ಣದಲ್ಲಿ ಇವೆ

1ಡೌನ್ವೋಟ್ ಮಾಡಿ
S

ಹೆಲೋ ದರ್ಶನ K K. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Paddy Swarming Caterpillar ಮತ್ತು Rice Hispa ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ