ನೇರಳೆ ಕಾಂಡ ಕೊರಕ - ಭತ್ತ

ಭತ್ತ ಭತ್ತ

ಭತ್ತದ ಬೆಳೆ ಇದೆ ಅದಕ್ಕೆ ಏನು ಮಾಡಬೇಕು

ನಮ್ಮ ಬೆಳಗ್ಗೆ ಏನಾಗಿದೆ ಹೇಳಿ ಸಾರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶಂಕರ್. ಈ ಚಿತ್ರದ ಮೂಲಕ, ತಮ್ಮ ಭತ್ತದ ಬೆಳೆಗೆ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ತೆನೆ ಬಿಡುವುದಿಲ್ಲ ಸರ್ ದುಂಡಾಗಿ ಕಡ್ಡಿ ಬಂದಂಗೆ ಬರುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶಂಕರ್. ಹಾಗಾದರೆ, ಇದು Asiatic Rice Borer ಅಥವಾ Violet Stem Borer ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ