ಇದಕ್ಕೆ ಏನಾಗಿದೆ ಹೇಳಿ ಸಾರ್
ಎಲೆಗಳು ದುಂಡಾಗಿ ಬರುತ್ತೇವೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ದುಂಡಾಗಿ ಬರುತ್ತೇವೆ
ತೆನೆ ಕಪ್ಪಗಿದೆ ಹುಳ ತೆನೆ ಸೀಬತ್ತೆ
ಎಲೆ ಕೇಂಪು ಬಿಳಿ ಬಣ್ಣದ ಎಲೆ ಕಂದು ಬಂದಿದೆ
ದಯಮಾಡಿ ಮಾಹಿತಿ ಕೊಡಿ ನನಗೆ ಅನುಭವ ಇಲ್ಲ ಇದೆ ಮೊದಲ ಭಾರಿ ಬತ್ತ ಬೆಳೆಯುತಿದ್ದೇನೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಶಂಕರ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Asiatic Rice Borer ಅಥವಾ Violet Stem Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ವಿಜಯ 41
3 ವರ್ಷಗಳ ಹಿಂದೆ
ಕಣಿ ಹುಳದ ಬಾದೆ
ಶಂಕರ್ 3
3 ವರ್ಷಗಳ ಹಿಂದೆ
ಇದಕ್ಕೇನು ಔಷಧಿ ಹೊಡಿಬೇಕು
ವಿಜಯ 41
3 ವರ್ಷಗಳ ಹಿಂದೆ
ಆ ಪೇಪರ್ ಕಟ್ಟಿಂಗ್ ನಲ್ಲಿ ಕೊಟ್ಟ ಯಾವುದೇ ಒಂದು ಔಷಧ ಸಿಂಪಡಿಸಿರಿ