ಬ್ಬಡ್ಡೆಯಲ್ಲಿ ಕಂಪು ರೊಗ ತೆನೆಯಲ್ಲಿ ಕೊಳಿವೆ
ತೆನೆಯಲ್ಲಿ ಕೊಳಿವೆ ತೆನೆ ಬರುವಂತೆ ಔಷಧಿ ಕೊಡುವಂತೆ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತೆನೆಯಲ್ಲಿ ಕೊಳಿವೆ ತೆನೆ ಬರುವಂತೆ ಔಷಧಿ ಕೊಡುವಂತೆ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ
ಎಲೆಗಳು ಮುದುಡಿ ಹಳದಿ ಆಗುತ್ತಿವೆ
ಭೂಮಿ ಸುಳ್ಳ ಇರುವುದರಿಂದ ಬತ್ತದ ಎಲೆಗಳು ಒಣಗುತ್ತವೆ
battakke Kari Kalu agta ide idakke salahe kodi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Shekshavali Shekshavali. ತಾವು ಕಳಿಸಿದ ಚಿತ್ರದಿಂದ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಇದು Stem Rot of Rice ರೋಗ ಮತ್ತು Asiatic Rice Borer ಅಥವಾ Violet Stem Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Santosh 0
3 ವರ್ಷಗಳ ಹಿಂದೆ
Use this and be aware to use copper hydroxide 120gm per acre don't mix too much of u use more then 120gm