ಏಷಿಯಾಟಿಕ್ ರೈಸ್ ಬೋರರ್ (ಅಕ್ಕಿ ಕೊರಕ) - ಭತ್ತ

ಭತ್ತ ಭತ್ತ

H

ಸರ್ ನಮ್ಮ ಬತ್ತಕ್ಕೆ ಇತರ ಕೊಳವೆ ರೋಗ ಬಂದಿದೆ ಇದಕ್ಕೆ ಪರಿಹಾರ ಏನು ಹೇಳಿ

ಇದಕ್ಕೆ ಯಾವ ಮದ್ದು ಹೊಡೆಯಬೇಕು ತಿಳಿಸಿ

2ಡೌನ್ವೋಟ್ ಮಾಡಿ
S

ಹೆಲೋ Hanumanthappa Tubaaki Bylur. ಈ ಚಿತ್ರದ ಪ್ರಕಾರವಾಗಿ ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Asiatic Rice Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Suresh Gollar Sir idu yavade kita baade alla. idaralli kiita agali rooga agali illa... idondu vichitra belavanige idake pariyara idre tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shankar. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ