ಈದು ಯಾವ ರೊಗ ಸ್ವಲ್ಪ ತಿಳಿಸಿ
ತೆನೆಯಲ್ಲಿ ಅರ್ದ ಕಾಳು ಹುಳು ತಿಂದಿರೊ ತರ ಈದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತೆನೆಯಲ್ಲಿ ಅರ್ದ ಕಾಳು ಹುಳು ತಿಂದಿರೊ ತರ ಈದೆ
ಭೂಮಿ ಸುಳ್ಳ ಇರುವುದರಿಂದ ಬತ್ತದ ಎಲೆಗಳು ಒಣಗುತ್ತವೆ
ಈ ರೋಗವನ್ನು ಹೋಗಲಾಡಿಸುವುದು ಹೇಗೆ
ಗದ್ದೆಯಲ್ಲಿ ತುಡಗಳ ಹಾವಳಿ ಇದೆ ಇದಕ್ಕೆ ಏನಾದರೂ ಪರಿಹಾರ ಇದೆಯೇ ಮತ್ತು ಈ ರೋಗದಿಂದ ಆರ್ಥಿಕ ನಷ್ಟ ಆಗುವುದು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಮಲ್ಲಿಕಾರ್ಜುನ. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Bacterial Panicle Blight ರೋಗ ಮತ್ತು Rice Bug ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಮುಂಜಾಗ್ರತೆ ಕ್ರಮಗಳು ಮತ್ತು ಸರಿಯಾದ ಚಿಕಿತ್ಸಾ ಹತೋಟಿ ಕ್ರಮಗಳು ಸರಿಯಾಗಿ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mallikarjun
0
3 ವರ್ಷಗಳ ಹಿಂದೆ
Kuttige roga ba ndide
Suresh
173587
3 ವರ್ಷಗಳ ಹಿಂದೆ
ಹೆಲೋ Mallikarjun. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.