ನಮ ಹೊಲದಲಿ ಇ ಹೂಳ ಕಾಣಿಸುದಿದೆ ಇದಕೆ ಯಾವ ಎಣ್ಣೆ ಹೋಡೆಯಭೇಕು
ತೆನೆಯಲ್ಲಿ ಹಾಲು ತುಂಬದೆ ತಾಲು ಹಾಗುತ್ತಿದೆ. ಇದಕ್ಕೆ ಏನು ಮಾಡಭೇಕು?
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತೆನೆಯಲ್ಲಿ ಹಾಲು ತುಂಬದೆ ತಾಲು ಹಾಗುತ್ತಿದೆ. ಇದಕ್ಕೆ ಏನು ಮಾಡಭೇಕು?
ಭತ್ತದ ಬೆಳೆಗೆ ಈ ರೀತಿಯಾಗಿದೆ
ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತದೆ
ಎಲೆಗಲಲ್ಲಿ ತೊಂದರೆ ಹಾಗೂ ಬತ್ತದ ಎಳೆಯ ತುದಿಯು ಹಳದಿ ಬಣ್ಣಕ್ಕೆ ತಿರುಗಿದೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಪಂಪಾಪತಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಅನಿಸಿಕೆಯಂತೆ, ತಮ್ಮ ಭತ್ತದ ಬೆಳೆಗೆ Rice Bug ಕೀಟ ಮತ್ತು ಪ್ರಾರಂಭ ಹಂತದ Bacterial Panicle Blight ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಇಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!