ಬ್ಯಾಕ್ಟೀರಿಯ ತೆನೆ ರೋಗ - ಭತ್ತ

ಭತ್ತ ಭತ್ತ

T

ಇದು ಏನು ರೋಗ ನಮ್ಮಗೆ ಉತ್ತರ ಬೇಕು ನಮ್ಮದು ಬೇಳೆ ಐದು ಎಕ್ಕೆರೆ ಭತ್ತ

ತೇನೆ ಬೀಚಿದೆ ಹಾಲು ತುಂಬಿದೆ ಅದೇನೆ ತೇನೆ ಉಂಡೆ ಬಂದೀದೆ ಎನ್ನು ರೋಗ ಅದು ಒಂದು ಉತ್ತರ ಬೆಕು ಸಮಸ್ಯೆಗೆ ಪರಿಹಾರ ಔಷಧಿ ಬೆಕು ಅದುಸ್ಟು ಬೇಗ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Thimmappa. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ False Smut ಮತ್ತು Bacterial Panicle Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Galileo way +Beam in Spaingei

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ