ಬ್ಯಾಕ್ಟೀರಿಯ ತೆನೆ ರೋಗ - ಭತ್ತ

ಭತ್ತ ಭತ್ತ

ತೆನೆಯಲ್ಲಿ ಜೊಳ್ಳು ಹಾಗುತಿದೆ ಇದಕ್ಕೆ ಏನು ಮಾಡಬೇಕು

ತೆನೆಯಲ್ಲಿ ಬದಲಾವಣೆಯಾಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಪಂಪಾಪತಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Rice Bug ಕೀಟ ಮತ್ತು ಪ್ರಾರಂಭ ಹಂತದ Bacterial Panicle Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
H

Sir rice bug kitakke spraying bathha thene bichhida nanthara spray madbeka or middle spray madbeka

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Hampanagouda Hampanagouda. ಚಿತ್ರಗಳು ಕಳುಹಿಸಿ. ಆದಾಗ್ಯೂ ತಾವು ಕೇಳಿದ ಪ್ರಶ್ನೆಗೆ ಅನುಸಾರವಾಗಿ, ಒಂದು ವೇಳೆ Rice Bug ಕೀಟದ ಭಾಧೆ ತಗುಲಿದೆರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

Sir edakke yenu spray madbeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

Thene bichhida mele spray madbeka or thene bhiccida nanthara spray madbeka thilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Hampanagouda Hampanagouda. ಕೀಟದ ಭಾಧೆ ತಗುಲಿದೆರೆ, ತಕ್ಷಣ, ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ. ಅಥವಾ ಔಷಗಳ ಮಾಹಿತಿಗಾಗಿ ಇಲ್ಲಿ ಲಗತ್ತಿಸಿದ ಲಗತ್ತನ್ನು ನೋಡಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ