ಇದಕ್ಕೆ ಪರಿಹಾರ ಕೊಡಿ ಸರ್
ಬತ್ತದ ಎಲೆಗಳು ಹೊಣಗಿ ಹುಲ್ಲಿಗೆ ಪರಿವರ್ತನೆ ಆಗುತ್ತಾ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬತ್ತದ ಎಲೆಗಳು ಹೊಣಗಿ ಹುಲ್ಲಿಗೆ ಪರಿವರ್ತನೆ ಆಗುತ್ತಾ ಇದೆ
ಬಿಳಿ ಮತ್ತು ಕಪ್ಪು ಜೋನಿ ಕಾಣಿಸುತ್ತಿದೆ ಬತ್ತ ಹೂ ಬಿಡುತ್ತದೆ
ಎಲೆಗಳ ಬಣ್ಣ ಬದಲಾವಣೆ...ಕಾರಣ ಮತ್ತು ಪರಿಹಾರ ತಿಳಿಸಿ
ತೆನೆಯಲ್ಲಿ ಹಾಲು ತುಂಬದೆ ತಾಲು ಹಾಗುತ್ತಿದೆ. ಇದಕ್ಕೆ ಏನು ಮಾಡಭೇಕು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Siddu. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Bacterial Blight of Rice, Brown Spot of Rice ಮತ್ತು ಪ್ರಾರಂಭ ಹಂತದ Blast of Rice ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Abhisheka
6
4 ವರ್ಷಗಳ ಹಿಂದೆ
ಕೀಟಗಳು ಜ್ವಾಳದ ಎಲೆಗಳನ್ನು ತಿನ್ನುತ್ತವೆ ಪರಿಹಾರವೇನು
Suresh
173587
4 ವರ್ಷಗಳ ಹಿಂದೆ
ಹೆಲೋ Abhisheka. ಇದರ ಕುರಿತು ನಾನು ಈಗಾಗಲೇ ಇನ್ನೊಂದು ವಿಭಾಗದಲ್ಲಿ ಉತ್ತರಿಸಿದ್ದೇನೆ.