ಭತ್ತ ಹೂ ಬಿಟ್ಟಿದೆ ಬಿಳಿ ಜೋನಿ ಕಂದು ಜೋನಿ ಬಂದಿದೆ ಯಾವ ಔಷಧಿ ಸಿಂಪಡಿಸಬೇಕು ತಿಳಿಸಿ,😪😪
ಎಳೆಗಳಲಿ ಯಾವುದೇ ರೋಗ ಇಲ್ಲ ಜೋನಿ ಒಂದೇ ಸಮಸ್ಯೆ ಒಂದು ಬಾರಿ ರಾಸಾಯನಿಕ ಬಳಸಿದ್ದೇನೆ ಕಂಟ್ರೋಲ್ ಆಗುತ್ತಿಲ್ಲ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಳೆಗಳಲಿ ಯಾವುದೇ ರೋಗ ಇಲ್ಲ ಜೋನಿ ಒಂದೇ ಸಮಸ್ಯೆ ಒಂದು ಬಾರಿ ರಾಸಾಯನಿಕ ಬಳಸಿದ್ದೇನೆ ಕಂಟ್ರೋಲ್ ಆಗುತ್ತಿಲ್ಲ
Yellow colors low level leafe
ಎಲೆಗಳು ಬಿಳಿ ಮತ್ತುಕೆಂಪು ಬಣ್ಣದಿಂದ ಇದೆ
ಭತ್ತದ ಮೇಲೇ ಈ ರೀತಿ ಇವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಪ್ರಸನ್ನ. ಜೋನಿ ಅಂದರೆ ಅರ್ಥವಾಗಲಿಲ್ಲ. ಆದರೆ, ಈ ಚಿತ್ರದ ಪ್ರಕಾರವಾಗಿ, ಇದು Brown Planthopper ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!