Yavadu spray madbeku
Batta ke huluvin kata ide
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿBatta ke huluvin kata ide
ಚಿಗುರು ಬಂದಂತಹ ಮಳೆಕೆ ಸಾಯುತ್ತಿದೆ
ಭೂಮಿ ಸುಳ್ಳ ಇರುವುದರಿಂದ ಬತ್ತದ ಎಲೆಗಳು ಒಣಗುತ್ತವೆ
ನಮ್ಮ ಭತ್ತ ದಲ್ಲಿ ಎಲೆಗಳು ಒಣಗುತ್ತಿದೆ ಯಾವ ಎಣ್ಣೆ ಸಿಂಪರಣೆ ಮಾಡಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Basanagouda. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Rice Skipper ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!