ಅಕ್ಕಿಯಲ್ಲಿ ಕಬ್ಬಿಣದ ವಿಷತ್ವ - ಭತ್ತ

ಭತ್ತ ಭತ್ತ

R

ಭತ್ತ ದ ಸಸಿಯು ಕಂದು ಬಣ್ಣಕ್ಕೆ ಏಕೆ ತಿರುಗುತ್ತಿದೆ

ಸಸ್ಯದ ಎಲೆಯು ಕಂದು ಬಣ್ಣಕ್ಕೆ ತಿರುಗುತ್ತಿದೆ ಇದಕ್ಕೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ravikumara J. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Iron Toxicity in Rice ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Tq u

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Ravikumara J.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ