ಇದು ಯಾವ ರೋಗ ಮತ್ತು ಇದಕ್ಕೆ ಸೂಕ್ತ ಪರಿಹಾರ ತಿಳಿಸಿ...
ಸಸಿ ಹಾಕಿ 12 ದಿನಗಳಾಗಿವೆ ಸಸಿಗಳ ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಮತ್ತು ಚುಕ್ಕೆ ಮಚ್ಚೆಯ ರೀತಿ ಕಾಣಿಸುತ್ತದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ...
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸಸಿ ಹಾಕಿ 12 ದಿನಗಳಾಗಿವೆ ಸಸಿಗಳ ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಮತ್ತು ಚುಕ್ಕೆ ಮಚ್ಚೆಯ ರೀತಿ ಕಾಣಿಸುತ್ತದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ...
ನಮ್ಮ ಬೆಳಗ್ಗೆ ಏನಾಗಿದೆ ಹೇಳಿ ಸಾರ್
ಇದಕ್ಕೆ ಯಾವ ಮದ್ದು ಹೊಡೆಯಬೇಕು ತಿಳಿಸಿ
ಬತ್ತದ ಗರಿ ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಕಾರಣ ಏನು ಮಾಡಬೇಕು ತಮ್ಮಲ್ಲಿ ಮನವಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ A B Gouda. ಈ ಚಿತ್ರದ ಪ್ರಕಾರವಾಗಿ, ಇದು Stackburn of Rice ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shravankumar 0
3 ವರ್ಷಗಳ ಹಿಂದೆ
Etara yellu nodilla
Suresh 173587
3 ವರ್ಷಗಳ ಹಿಂದೆ
ಹೆಲೋ Shravankumar Shravan. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಏನಾದರು ತೊಂದರೆ ಇದ್ದರೆ, ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Manappa 0
3 ವರ್ಷಗಳ ಹಿಂದೆ
ನನ್ನ ಹೊಲ ಗದ್ದೆಯಲ್ಲಿ ಸಸಿ ಕೂಡ ಇದೆ ತರ ಇದೆ ಇದಕ್ಕೆ ಯಾವ ಎಣ್ಣೆ ಹೋಡೆಯಭೆಕು ತಿಳಿಸಿ
Suresh 173587
3 ವರ್ಷಗಳ ಹಿಂದೆ
ಹೆಲೋ Manappa Jadhav. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Manappa 0
3 ವರ್ಷಗಳ ಹಿಂದೆ
Idu nanna beleya citra pariharavannu nidi
Suresh 173587
3 ವರ್ಷಗಳ ಹಿಂದೆ
Hi Manappa Jadhav. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Stackburn of Rice ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.