ಈ ಪ್ರಶ್ನೆಯು ಈ ಕುರಿತಾಗಿದೆ:

Stackburn of Rice

ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!

ಭತ್ತ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Stackburn of Rice - ಭತ್ತ

ಭತ್ತ ಭತ್ತ

S

ಸಸಿಯ ತುದಿ ಕೆಂಪಾಗಿದೆ ಚುಕ್ಕೆ ಕುಂತಿದೆ ಇದಕ್ಕೆ ಯಾವ ಎಣ್ಣೆ spray ಮಾಡಬೇಕು

ಇದು ಯೂರಿಯದ ಕೊರತೆ ಅಲ್ಲ ಈ ರೋಗದ ಹೆಸರು ಹೇಳಿ

1ಡೌನ್ವೋಟ್ ಮಾಡಿ
S

ಹೆಲೋ Shashikumar. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ಚುಕ್ಕೆಗಳು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು ತೀವ್ರಗತಿಯಲ್ಲಿ Brown Spot of Rice ಅಥವಾ Stackburn of Rice ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಉತ್ತರಕ್ಕೆ ಹೋಗಿ