ಪೊಟ್ಯಾಸಿಯಮ್  ಕೊರತೆ - ಭತ್ತ

ಭತ್ತ ಭತ್ತ

R

ಯಲೆಗಳು ಹಳದಿಬಣ್ಣಕ್ಕೆ ಹೋಲಿಕೆಯಾಗಿ ಮುದರಿಕೊಳ್ಳುತ್ತಿದ್ದೇವೆ. ಇದಕ್ಕೆ ಯಾವ ಔಷದಿ ತಿಳಿಸಿ ಕೊಡಿ

ಯಲೆಗಳು ಹಳದಿಬಣ್ಣ ಮತ್ತೆ ಕೆಂಪು ಬಣ್ಣಗಳಾಗಿ ಬಾಡಿಯೋಗೂತ್ತಿದೆ ಪರಿಹಾರಕೊಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ramesh. ಈ ತರಹದ ಚಿನ್ಹೆಗಳು Bacterial Blight of Rice ರೋಗ ಅಥವಾ Potassium Deficiency ಕೊರತೆಯಿಂದ ಕಂಡು ಬರುತ್ತದೆ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

ತುಂಬಾ ಥ್ಯಾಂಕ್ಸ್ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ