ಭತ್ತದ ಕೊಳವೆ ಕಾರದ ರೋಗಲಕ್ಷಣಗಳಿಗೆ ಔಷಧಿಯನ್ನು ನೀಡಿರಿ ಹೆಣ್ಣು ನೊಣ ಕೀಟ ಒಂದು ಆಕಾರವನ್ನು ಬಿಡುತ್ತಿರುವುದು
ಭತ್ತದ ಕೊಳವೆ ಕಾರದ ರೋಗಲಕ್ಷಣಗಳಿಗೆ ಔಷಧಿಯನ್ನು ನೀಡಿರಿ ಹೆಣ್ಣು ನೊಣ ಕೀಟ ಒಂದು ಆಕಾರವನ್ನು ಬಿಡುತ್ತಿರುವುದು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಭತ್ತದ ಕೊಳವೆ ಕಾರದ ರೋಗಲಕ್ಷಣಗಳಿಗೆ ಔಷಧಿಯನ್ನು ನೀಡಿರಿ ಹೆಣ್ಣು ನೊಣ ಕೀಟ ಒಂದು ಆಕಾರವನ್ನು ಬಿಡುತ್ತಿರುವುದು
ಸಾರ್ ಭತ್ತಕ್ಕೆ ಈ ತರ ಬಿಪಿಎಚ್ ಹುಳು ಹೆಚ್ಚಾಗಿದೆ, 8 ದಿನಗಳ ಹಿಂದೆ chess ಹೊಡಿದಿನಿ ಆದರೂ ಕಡಿಮೆ ಆಗಿಲ್ಲ ಏನು ಮಾಡಬೇಕು ತಿಳಿತಿಲ್ಲ, ಇದಕ್ಕೆ ಸರಿಯಾದ ಔಷಧಿ ಹೇಳಿ ಸಾರ್ 🙏
Tudi gari honagide matte side gari sampurna honagide
ಎಲೆ ಮೇಲೆ ಕೆಂಪು ಬಣ್ಣ ಇದೆ ಇದಕ್ಕೆ ಯಾವ ರೋಗ ಬಂದಿದೆ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Gadilingappa.Y. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Asian Rice Gall Midge ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!