ನನ್ನ ಜಮಿನುದಲ್ಲಿ ಈ ತರಹದ ವೈಟ್ ಗಡ್ಡೆ ತರ ಇದೆ, ಮತ್ತೆ ಈರುಳ್ಳಿ ರೋಗ ಕೂಡ ಪತ್ತೆಯಾಗಿದೆ ಪರಿಹಾರ ತಿಳಿಸಿ
ಬೆರುಗಳು ಕಡಿಮೆ ಇದೆ ಆಗೆ ಈರುಳ್ಳಿ ರೋಗ ಇದೆ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆರುಗಳು ಕಡಿಮೆ ಇದೆ ಆಗೆ ಈರುಳ್ಳಿ ರೋಗ ಇದೆ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ತಿಳಿಸಿ
ಹೊಸಚಿಗುರು ಬಂದಿದೆ ಹಳ್ಳಿಗಳಲ್ಲಿವೆ ಕೆಂಪು ರೀತಿಯಲ್ಲಿ ಕಾಣುತ್ತದೆ ಪರವಾಗಿಲ್ಲ ಚೆನ್ನಾಗಿದೆ
ಈ ಬೇಳೆಗೆ ಯಾವ ರೋಗ ನಿರೋಧಕ ಶಕ್ತಿ ಕಡಿಮೆ ಮಾಡಲು ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಿ
ಎಲ್ಲಾದ್ರು ಒಂದೊಂದು ಕೊಳವೆ ಕಾಣಿಸುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Manohara. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Asian Rice Gall Midge ಲಕ್ಷಣಗಳು ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!