ತಂಬಾಕು ಕ್ಯಾಟರ್ಪಿಲ್ಲರ್ - ಭತ್ತ

ಭತ್ತ ಭತ್ತ

R

ಕಿವಾಡಿ ತಿನ್ನುತ್ತಿದೆ ಸರ್

ಯಲೇ ಹಸಿರು ಬಣ್ಣ ಆಗಿತ್ತಿದೆ ಮತ್ತು ಕಿವಾಡಿ ಕಡಿತಾಇವೇ ಇದಕ್ಕೆ ಪರಿಹಾರ ಕೊಡಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ramesh. ಕಿವಾಡಿ ಅಂದರೆ ಅರ್ಥವಾಗಲಿಲ್ಲ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Nitrogen Deficiency ಕೊರತೆ ಮತ್ತು Rice Ear-Cutting Caterpillar ಮತ್ತು Tobacco Caterpillar ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
C

Shashi belavanaki madabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ