ಭತ್ತ ನಾಟಿ ಮಾಡಿ 25 ದಿನಗಳು ಆಗಿವೆ ಆದರೆ ಬೆಳೆ ಇನ್ನೂ ನಿಖರವಾಗಿ ಹಸಿರಾಗಿ ಮತ್ತು ಪಂಟೆ ಹೊಡದಿಲ್ಲ ಇದಕ್ಕೆ ಏನು ಪರಿಹಾರ ತಿಳಿಸಿ
ಭತ್ತ ಪಂಟೇ ಹೊಡೆದು ಹಾಸಿರಾಗಿ ಸೊಂಪಾಗಿ ಬೆಳೆಯಲು ಏನು ಮಾಡ್ಬೇಕು
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಭತ್ತ ಪಂಟೇ ಹೊಡೆದು ಹಾಸಿರಾಗಿ ಸೊಂಪಾಗಿ ಬೆಳೆಯಲು ಏನು ಮಾಡ್ಬೇಕು
ಸರ್ ಭತ್ತ ಬೆಂಕಿ ರೋಗ ನಿಯಂತ್ರಣ ಹಾಗೂ ಎಲೆ ಜಂಗ್ ಹರಿದಿವೆ
ಬಿಳ್ಳಗೆ ಎಲೆಯನ್ನು ಕತರಿಸಿದಾಗೆ
Bathada gari honaguvike
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Shameerbhasha. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ Alkalinity ತೊಂದರೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಜೊತೆಗೆ ತಮಗೆ ಗೋತ್ತಿರುವಂತೆ, ಭತ್ತದ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಭತ್ತದ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಭತ್ತದ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!